23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಕನ್ನಡ ಪ್ರಭ ದಿನಪತ್ರಿಕೆ ಹಾಗೂ ಸುವರ್ಣ ನ್ಯೂಸ್ ಚಾನಲ್ ಪ್ರಾಯೋಜಕತ್ವದ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ 2024 ದೊರೆತಿದೆ.

ಬೆಹರಿನ್ ದೇಶದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಅಲ್ಲಿನ ಸಚಿವರಾದ ಮೊಹಮ್ಮದ್ ಮನ್ಸೂರ್ ಪ್ರದಾನ ಮಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಅನನ್ಯ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

Related posts

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya
error: Content is protected !!