38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

ಚಾರ್ಮಾಡಿ: ನವದೆಹಲಿ ಮಂಗಳೂರು-ಮೂಡಿಗೆರೆ-ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿ 73ರ (ಚಾರ್ಮಾಡಿ ಘಾಟ್) ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ದೊರಕ್ಕಿದ್ದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಇಪಿಸಿ ಮಾದರಿಯಲ್ಲಿ 10.8 ಕಿ.ಮೀ ರಸ್ತೆಯ ವಿಸ್ತರಣೆ ಮಾಡಲಾಗುತ್ತದೆ. ಈ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತಿಸಲಾಗುತ್ತದೆ. ಚಾರ್ಮಾಡಿ ಘಾಟ್ ನ ಗುಡ್ಡಗಾಡು ಪ್ರದೇಶದಲ್ಲಿ ಕೈಗೆತ್ತಿಕೊಳ್ಳುವಂತಹ ಉಪಕ್ರಮವು ಸವಾಲಿನದ್ದಾಗಿದೆ. ಇದರೊಂದಿಗೆ ಸಂಚಾರ ವ್ಯವಸ್ಥೆ ಗಣನೀಯವಾಗಿ ಸುಧಾರಣೆಯಾಗಲಿದೆ’ ಎಂದು ತಿಳಿಸಿದ್ದಾರೆ.

Related posts

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಲಾಯಿಲ: ಬ್ಯೂಟೀಷಿಯನ್ ಮತ್ತು ಎಂಬ್ರಾಯಿಡರಿ ತರಬೇತಿ ಸಮಾರೋಪ

Suddi Udaya
error: Content is protected !!