31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ ಕಾರ್ಯಕ್ರಮವು ಜ.24 ರಂದು ನಡೆಯಲಿದೆ.

ಕಾರ್ಯಕ್ರಮವನ್ನು ಹೊರನಾಡು ಶ್ರೀ ಕ್ಷೇತ್ರ ಅನುವಂಶಿಕ ಆಡಳಿತ ಮೊಕ್ತೇಸರರು ಭೀಮೇಶ್ವರ ಜೋಶಿ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಲಕ್ಷ್ಮೀ ಗ್ರೂಪ್ ಸಂಸ್ಥೆಯ ಮಾಲಕ ಮೋಹನ್ ಕುಮಾರ್, ಎಕ್ಸೆಲ್ ಕಾಲೇಜಿನ ಚೆರ್ ಮೆನ್ ಸಮುಂತ್ ಕುಮಾರ್ ಜೈನ್, ಬದ್ಯಾರ್ ಪಂಚಮುಖಿ ಇಂಡಸ್ಟ್ರೀಸ್ ಮಾಲಕ ಬಾಲಕೃಷ್ಣ ಶೆಟ್ಟಿ ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಸಮಿತಿ ಅಧ್ಯಕ್ಷ ಸಂಪತ್ ಬಿ‌ ಸುವರ್ಣ ತಿಳಿಸಿದ್ದಾರೆ.

Related posts

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya
error: Content is protected !!