24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

ಬೆಳ್ತಂಗಡಿ: ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಜಲ ನಯನ ಅಭಿವೃದ್ಧಿ ಘಟಕ ಯೋಜನೆಯಡಿ ತಾಲೂಕಿನ ಜಲಾನಯನ ಪ್ರದೇಶದ ಗ್ರಾಮಗಳಾದ ಮಚ್ಚಿನ, ಮಡಂತ್ಯಾರು ಮತ್ತು ಕಳಿಯ ಗ್ರಾಮದ ಫಲಾನುಭವಿ ರೈತರಿಗೆ 57 ಕೈಗಾಡಿ ಮತ್ತು42 ಪವರ್ ವೀಹರ್‌ ಜ.20ರಂದು ಕೃಷಿ ಇಲಾಖೆ ಆವರಣದಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಕುಮಾ‌ರ್ ಟಿ.ಎಂ, ಕಳಿಯ ಗ್ರಾ.ಪಂ. ಅಧ್ಯಕ್ಷ ದಿವಾಕರ ಮೆದಿನ ಹಾಗೂ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya
error: Content is protected !!