April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

ಧರ್ಮಸ್ಥಳ: ಜ.22ರಂದು ಅಯೋಧ್ಯೆಯ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಪುಣ್ಯ ದಿನದಂದು ಧರ್ಮಸ್ಥಳದಲ್ಲಿ ಕಸ್ತೂರಿ ವೆರೈಟಿ ಸೆಂಟರ್ ಫ್ಯಾನ್ಸಿ ಶುಭಾರಂಭಗೊಳ್ಳಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಶುಭಾರ್ಶೀವಾದದೊಂದಿಗೆ ನೂತನ‌ ಸಂಸ್ಥೆ ಪ್ರಾರಂಭಿಸಿದ್ದು ಸಂಸ್ಥೆಯಲ್ಲಿ ಹಲವಾರು ವೆರೈಟಿ ವಸ್ತುಗಳು ಸಿಗಲಿದೆ ಎಂದು ಸಂಸ್ಥೆಯ ಮಾಲಕ ಸಂದೀಪ್ ರೈ ತಿಳಿಸಿರುತ್ತಾರೆ.

Related posts

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya
error: Content is protected !!