April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಮರೋಡಿ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಜ.20 ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬುಣ್ಣನ್ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

ಉಪಾಧ್ಯಕ್ಷ ಶುಭರಾಜ್ ಹೆಗ್ಡೆ ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು,ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ಎಚ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಗಣೇಶ್ ರವರು ಕಳೆದ ಗ್ರಾಮ ಸಭೆಯ ನಡವಳಿಗಳ ಬಗ್ಗೆ ಅನುಪಾಲನ ವರದಿ ವಾಚಿಸಿದರು.

ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya
error: Content is protected !!