September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಡಿ ಸಂಸ್ಥೆ ಮಂಗಳೂರು ಮತ್ತು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಮಕ್ಕಳ ಹಕ್ಕುಗಳ ಸಪ್ತಾಹ – 2023-24 ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಪಡಿ ಸಂಸ್ಥೆಯ ಅಧಿಕಾರಿ ನವೀನ್ ರವರು ಮಕ್ಕಳಿಗೆ ಶಿಕ್ಷಣ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಮಲತಾ , ಚಂದ್ರರಾಜ್ ಎಂ., ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಹಾಗೂ ಕಾರ್ಯಕ್ರಮದ ಆಯೋಜಕರಾದ ಶ್ರೀಮತಿ ಮಲ್ಲಿಕಾ, ಮೇಲಂತಬೆಟ್ಟು ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು , ಸಂಜೀವಿನಿ ಒಕ್ಕೂಟದ ಎಂಬಿಕೆ ಮತ್ತು ಮೇಲಂತಬೆಟ್ಟು ಪ್ರಾಥಮಿಕ ಶಾಲಾ ಮಕ್ಕಳು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಶ್ರೀಮತಿ ಸುಧಾಮಣಿಯವರು ನಿರೂಪಿಸಿ ವಂದಿಸಿದರು.

Related posts

ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya
error: Content is protected !!