September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

ಮಡಂತ್ಯಾರು: ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀ ರಾಮ‌ಚಂದ್ರನ ಪ್ರತಿಷ್ಠಾಪನೆ ಹಾಗೂ ಶ್ರೀರಾಮ‌ ಮಂದಿರದ ಲೋಕಾರ್ಪಣೆಗೆ ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು.

ಮಡಂತ್ಯಾರು ಪೇಟೆಯಲ್ಲಿ ಹೆಚ್ಚಿನ ಅಂಗಡಿ ಹಾಗೂ ಸಂಸ್ಥೆಗಳಿಗೆ ಹಲವಾರು ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

Related posts

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ದೀಪಾವಳಿಗೆ ಝಗಮಗಿಸಿದ ವೇಣೂರು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya
error: Content is protected !!