24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

ಹೊಸಂಗಡಿ: ವೈಎಸ್.ಕೆ ಅಸೋಸಿಯೇಷನ್ ಟ್ರಸ್ಟ್ (ರಿ). ಮಂಗಳೂರು ದ.ಕ ಇವರು ಆಯೋಜಿಸಿದ ಎರಡನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಇಂದಿರಾ ಗಾಂಧಿ ವಸತಿ ಶಾಲೆ, .ಹೊಸಂಗಡಿ ಇಲ್ಲಿಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇವರಿಗೆ ಕರಾಟೆ ತರಬೇತುದಾರರಾದ ಕಿಶೋರ್ ತರಬೇತಿ ನೀಡಿದ್ದಾರೆ.

ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಕರುಣಾಕರ ಪೂಜಾರಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹರಿಪ್ರಸಾದ್, ರೋಟರಿ ಕ್ಲಬ್ ಅಧ್ಯಕ್ಷ ರಾಘವೇಂದ್ರ ಭಟ್ ಹಾಗೂ ಶಿಕ್ಷಕ ವೃಂದದವರು ಪ್ರಶಂಸಿಸಿ ಶುಭ ಹಾರೈಸಿದರು.

Related posts

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!