September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

ಬಂಟ್ವಾಳದ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಎರಡನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಪೆರಿಂಜೆ ಇಲ್ಲಿನ ವಿದ್ಯಾರ್ಥಿಗಳಾದ ಸೂರ್ಯ (8ನೇ ತರಗತಿ) ಪ್ರಥಮ ಸ್ಥಾನ ಹಾಗೂ ಹರ್ಷ (8ನೇ ತರಗತಿ), ಹರೀಶ (8ನೇ ತರಗತಿ) ಮತ್ತು ದೀಕ್ಷಿತ್ (9ನೇ ತರಗತಿ) ದ್ವಿತೀಯ ಬಹುಮಾನವನ್ನು ಕಟಾ ಮತ್ತು ಕುಮಿಟೆ ಎರಡೂ ವಿಭಾಗಗಳಲ್ಲಿ ಪಡೆದಿರುತ್ತಾರೆ.

ವಿದ್ಯಾರ್ಥಿಗಳಿಗೆ ಶಾಲೆಯ ಹಿರಿಯ ವಿದ್ಯಾರ್ಥಿ ಕಿಶೋರ್ ತರಬೇತಿ ನೀಡಿದ್ದರು.

Related posts

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya
error: Content is protected !!