ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ by Suddi UdayaJanuary 21, 2024January 21, 2024 Share0 ಬೆಳ್ತಂಗಡಿ: ಜ.21 ರಂದು ಅಂಬಿಗರ ಚೌಡಯ್ಯ ಜಯಂತಿ ದಿನಾಚರಣೆ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಆಚರಿಸಲಾಯಿತು. ಕಾಯ೯ಕ್ರಮದಲ್ಲಿ ಉಪತಹಸೀಲ್ದಾರ್ ಜಯ, ಆಹಾರ ನಿರೀಕ್ಷಕ ವಿಶ್ವ, ಕಂದಾಯ ಇಲಾಖೆಯ ಪ್ರತೀಶ್, ಕಂದಾಯ ಹಾಗೂ ಇತರ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. Share this:PostPrintEmailTweetWhatsApp