26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಬೆಳ್ತಂಗಡಿ: ಜ.21 ರಂದು ಅಂಬಿಗರ ಚೌಡಯ್ಯ ಜಯಂತಿ ದಿನಾಚರಣೆ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾಯ೯ಕ್ರಮದಲ್ಲಿ ಉಪತಹಸೀಲ್ದಾರ್ ಜಯ, ಆಹಾರ ನಿರೀಕ್ಷಕ ವಿಶ್ವ, ಕಂದಾಯ ಇಲಾಖೆಯ ಪ್ರತೀಶ್, ಕಂದಾಯ ಹಾಗೂ ಇತರ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya
error: Content is protected !!