April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ: ದ.ಕ: ಕೋಟ್ಯಾಂತರ ರಾಮಭಕ್ತರ ಅದೆಷ್ಟೋ ವರ್ಷಗಳ ರಾಮ ಮಂದಿರ ನಿರ್ಮಾಣದ ಕನಸು ಜ.22 ರಂದು ನನಸಾಗುತ್ತಿದೆ. ಈ ದಿನವನ್ನು ಭಕ್ತಿ, ಶ್ರದ್ದೆಯಿಂದ ಆಚರಿಸಲು ರಾಮಭಕ್ತರು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಸಂಭ್ರಮಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ ಮುನ್ನೆಚ್ಚರಿಕೆ ಕ್ರಮವಾಗಿ ಜ.22ರಂದು ಬಾರ್, ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.

Related posts

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya
error: Content is protected !!