25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

ಕೊಯ್ಯೂರು : ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜ.22 ರಂದು ನಡೆಯಲಿರುವ ಪ್ರಯುಕ್ತ ಶ್ರೀ ಕೃಷ್ಣ ಭಜನಾ ಮಂಡಳಿ ಆದೂರು ಪೆರಾಲ್ ಕೊಯ್ಯೂರು ಇದರ ವತಿಯಿಂದ ಆದೂರು ಪೇರಾಲಿನ ಪೇಟೆ ಹಾಗೂ ರಸ್ತೆ ಬದಿಯ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶ್ರೀ ಕೃಷ್ಣ ಭಜನಾ ಮಂಡಳಿಯ ಮಕ್ಕಳ ತಂಡ ಮಹಿಳೆಯರ ತಂಡ ಹಾಗೂ ಪುರುಷರ ತಂಡಗಳು ಜಂಟಿಯಾಗಿ ಈ ಸ್ವಚ್ಛದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!