37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

ಬೆಳ್ತಂಗಡಿ : ಅಯೋಧ್ಯೆ ಶ್ರೀ ರಾಮಲಲ್ಲಾ ದೇವೆ ಪ್ರಾಣಪ್ರತಿಷ್ಠೆ ಹಾಗೂ ಮಂದಿರದ ಉದ್ಘಾಟನೆ ಕಾರ್ಯಕ್ರಮಕ್ಕೆ ಇಂದು 9:30 ಕ್ಕೆ ಬೆಂಗಳೂರು HAL ವಿಮಾನ ನಿಲ್ದಾಣದಿಂದ ವಿಶೇಷ SBS ವಿಮಾನದಲ್ಲಿ ಅಯೋಧ್ಯೆಗೆ ರವಿಶಂಕರ್ ಗುರೂಜಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಪ್ರಯಾಣ ಬೆಳೆಸಿದರು.ನಾಳೆ ನಡೆಯುವ ಅಯೋಧ್ಯೆ ಉದ್ಘಾಟನೆಯಲ್ಲಿ ಇಬ್ಬರೂ ಕೂಡ ವಿವಿಐಪಿ ಅತಿಥಿಯಾಗಿ ಭಾಗವಹಿಸಲಿದ್ದಾರೆ.

Related posts

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!