March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

ಪುಂಜಾಲಕಟ್ಟೆ: ಅಯೋಧ್ಯೆಯ ರಾಮ ನಿರ್ಮಾಣದ ಜ.22ರಂದು ನಡೆಯುವ ಪ್ರಾಣಪ್ರತಿಷ್ಠೆಯ ಅಂಗವಾಗಿ ಪುಂಜಾಲಕಟ್ಟೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸುಮಾರು17.40 ಅಡಿ ಎತ್ತರದ ಕೈಯಲ್ಲಿ ಬಿಡಿಸಿದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣಗೊಂಡಿದೆ.

ಜ.22ರಂದು ಬೆಳಿಗ್ಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಏಕಾಹ ಭಜನೆಯೊಂದಿಗೆ ದೇವರಿಗೆ ವಿಶೇಷ ಪೂಜೆ ಮತ್ತು ಶ್ರೀರಾಮೋತ್ಸವ ಹಾಗೂ ಶ್ರೀ ರಾಮಚಂದ್ರ ದೇವರ ಪಲ್ಲಕ್ಕಿ ಉತ್ಸವ ನಡೆಯಲಿದೆ.

ಗೋಪಾಲಕೃಷ್ಣ ದೇವರ ಟ್ರಸ್ಟ್ ನ ಆಡಳಿತ ಮೊಕ್ತೇಸರ ರವೀಂದ್ರ ಬಾಳಿಗ ಪುಂಜಾಲಕಟ್ಟೆ ಹಾಗೂ ಸಮಿತಿಯ ಸರ್ವ ಸದಸ್ಯರ ಸಹಕಾರದೊಂದಿಗೆ ಬಳ್ಳಮಂಜ ನೆತ್ತರ ಪ್ರವೀಣ್ ಆಚಾರ್ಯ ಇವರು ಕೈಯಲ್ಲಿ ಬಿಡಿಸಿದ ಶ್ರೀ ರಾಮನ ಮಂದಿರ ಕಂಗೊಳಿಸುತ್ತಿದೆ…

Related posts

ಜಾತಿನಿಂದನೆ ಮಾಡಿ ವ್ಯಕ್ತಿಯ ಕೊಲೆಗೆ ಯತ್ನ: ನಾವೂರು ನೌಷದ್ ನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya
error: Content is protected !!