April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

ಲಾಯಿಲ: ಅಯೋಧ್ಯ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆಯ ಸುಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ತಮ್ಮ ಗ್ರಾಮದ ದೇವಸ್ಥಾನಗಳನ್ನು ಶುಚಿಗೊಳಿಸಬೇಕು ಎಂದು ಸೂಚಿಸಿದಂತೆ ಜ.21ರಂದು ಲಾಯಿಲದ ಗುರು ರಾಘವೇಂದ್ರ ಸ್ವಾಮಿಯ ಮಠವನ್ನು ರಾಮಭಕ್ತರು ಸೇರಿ ಶುಚಿತ್ವಗೊಳಿಸಿದರು.

ಈ ಸಂದರ್ಭ ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಪ್ರಸಾದ್ ಕುಮಾರ್,ಸುಗಂಧಿ ಜಗನ್ನಾಥ್, ಅರವಿಂದ್ ಲಾಯಿಲ , ಗಣೇಶ್ ಆರ್, ಗಿರೀಶ್ ಡೋಂಗ್ರೆ, ಅನಿಲ್ ಕಕ್ಕೇನ, ಮಹಾಬಲ ಶೆಟ್ಟಿ ಹಾಗೂ ಸ್ನೇಹ ಯುವಕ ಸಂಘ ಸಂಚಾಲಕರಾದ ಸುರೇಶ್ ಶೆಟ್ಟಿ ಹಾಗೂ ಸದಸ್ಯರು ಪರಿಸರದ ಮಾತೆಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

Suddi Udaya
error: Content is protected !!