24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಪ್ರಯುಕ್ತ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಪ್ರಸಾದ್ ಕುಮಾರ್, ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ರಜನಿ ಕುಡ್ವ, ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಉದ್ಯಮಿ ಕಿರಣ್ ಕುಮಾರ್, ಕರುಣಾಕರ್, ಸದಸ್ಯ ಶರತ್ ಕುಮಾರ್, ತುಳಸಿ ಕರುಣಾಕರ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya
error: Content is protected !!