ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ by Suddi UdayaJanuary 22, 2024January 22, 2024 Share0 ಬೆಳ್ತಂಗಡಿ: ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ರಾಮಮಂದಿರದ ಲೋಕಾರ್ಪಣೆಯನ್ನು ಬೆಳ್ತಂಗಡಿ ಬಸ್ಸ್ ನಿಲ್ದಾಣದಲ್ಲಿ ಹಾಕಿರುವ ಎಲ್ಇಡಿ ಮೂಲಕ ಕಣ್ಣು ತುಂಬಿಕೊಳ್ಳುತ್ತಿರುವ ನೂರಾರು ಭಕ್ತರು. Share this:PostPrintEmailTweetWhatsApp