ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ by Suddi UdayaJanuary 22, 2024January 22, 2024 Share0 ಮಡಂತ್ಯಾರು: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು. Share this:PostPrintEmailTweetWhatsApp