September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

ಮಡಂತ್ಯಾರು: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು.

Related posts

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya
error: Content is protected !!