September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

ಪಾರೆಂಕಿ: ಮಡಂತ್ಯಾರು ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಜ.24ರಂದು ವಾರ್ಷಿಕ ಜಾತ್ರಾಮಹೋತ್ಸವ ಮತ್ತು ಚಂಡಿಕಾ ಯಾಗ ಜರಗಲಿದ್ದು, ಕ್ಷೇತ್ರದ ಸುತ್ತಮುತ್ತ ಸ್ವಚ್ಚತಾ ಕಾರ್ಯಕ್ರಮವು ಜ.21ರಂದು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ. ವಿಠಲ ಶೆಟ್ಟಿ ಮೂಡಯೂರು, ಶೌರ್ಯ ತಂಡದ ಸಂಯೋಜಕ ಸತೀಶ್ ಆಚಾರ್ಯ, ಮೇಲ್ವಿಚಾರಕ ವಸಂತ ಕುಮಾರ್, ವಿರೇಂದ್ರ ಕುಮಾರ್, ಪ್ರಶಾಂತ್ ಶೆಟ್ಟಿ, ಜಯಂತ ಶೆಟ್ಟಿ, ಅಜೆಯ್, ಭರತ್ ಶೆಟ್ಟಿ, ಯಶವಂತ ಶೆಟ್ಟಿ, ಗ್ರಾ ಪಂ ಸದಸ್ಯ ವಿಶ್ವನಾಥ ಪೂಜಾರಿ ಹಾರಬೆ. ಸೇವಾ ಪ್ರತಿನಿಧಿ ಹರಿಣಾಕ್ಷಿ, ಶೋಭ, ತಂಡದ ಸದಸ್ಯರು, ವಿದ್ಯಾಸರಸ್ವತಿ ಭಜನಾ ಮಂಡಳಿ ಸದಸ್ಯರು, ಮಹಿಳಾ ಭಜನಾ ಮಂಡಳಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

Suddi Udaya

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya

ಸುಲ್ಕೇರಿ ಗ್ರಾ.ಪಂ. ಗ್ರಾಮ ಸಭೆ

Suddi Udaya
error: Content is protected !!