ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ by Suddi UdayaJanuary 22, 2024January 22, 2024 Share0 ಬೆಳ್ತಂಗಡಿ: ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿಯಾಗಿ, ಗಣ್ಯರ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು. Share this:PostPrintEmailTweetWhatsApp