34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

ಬೆಳ್ತಂಗಡಿ: ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿಯಾಗಿ, ಗಣ್ಯರ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು.

Related posts

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya
error: Content is protected !!