25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

ಬೆಳ್ತಂಗಡಿ: ಅಯೋಧ್ಯೆ ಶ್ರೀರಾಮ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀರಾಮ ಮಂದಿರದ ಉದ್ಘಾಟನಾ ಪ್ರಯುಕ್ತ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿ ಇದರ ವತಿಯಿಂದ ಸಮುದಾಯ ಸಭಾಭವನದಲ್ಲಿ ಜ.22ರಂದು ಕೃಷ್ಣ ಕುಮಾರ್ ಐತಾಳ್ ಪಂಜಿರ್ಪು ಇವರ ನೇತೃತ್ವದಲ್ಲಿ ಬೆಳಿಗ್ಗೆ ನಗರ ಸಂಕೀರ್ತನೆ, ರಾಮತಾರಕ ಮಂತ್ರದೊಂದಿಗೆ ರಾಮತಾರಕ ಮಂತ್ರ ಹೋಮ, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಜರುಗಿತು.

ಈ ಸಂದರ್ಭದಲ್ಲಿ ಶ್ರೀರಾಮ ಭಜನಾಮಂಡಳಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya
error: Content is protected !!