September 6, 2026
ಅಪರಾಧ ಸುದ್ದಿನಿಧನ

ನಡ: ಆಟ ಆಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

ನಡ: ಇಲ್ಲಿಯ ಕಣ್ಣಾಜೆ ಕೇಳ್ತಾಜೆ ನಿವಾಸಿ ರೋಶನ್ ಡಿಸೋಜ ಮತ್ತು ಉಷಾ ಡಿಸೋಜ ದಂಪತಿ ಪುತ್ರ ರೇಯನ್ ಡಿಸೋಜ(1ವ) ರವರು ಆಟ ಆಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಸಾವಿನ್ನಪ್ಪಿದ್ದ ಘಟನೆ ಇಂದು (ಜ.22) ನಡೆದಿದೆ.

ಕೂಡಲೇ ಸ್ಥಳೀಯರ ಸಹಕಾರದಿಂದ ಬಾಲಕನನ್ನು ಮೇಲೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರೂ, ಆದಾಗಲೇ ಬಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ.

Related posts

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya

ಬೇರೆ ಬೇರೆ ಹೆಸರಿನಲ್ಲಿ 42 ಸಿಮ್ ಕಾರ್ಡ್ ಖರೀದಿ: ಐವರು ಬಂಧನ

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya
error: Content is protected !!