September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

ಧರ್ಮಸ್ಥಳ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀರಾಮ ಕ್ಷೇತ್ರ ನಿತ್ಯಾನಂದ ನಗರ ಧರ್ಮಸ್ಥಳ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಮೀಜಿಯವರು ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ಅಬ್ಬಕ್ಕ ರಾಣಿ ಕುರಿತು ವಿಶೇಷ ಸರಣಿ ಉಪನ್ಯಾಸ ಕಾರ್ಯಾಕ್ರಮ ಸಮಾರೋಪ ಹಾಗೂ ಸಂಶೋಧನಾ ಗ್ರಂಥ ಬಿಡುಗಡೆ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!