24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

ಬಳಂಜ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ, ಭಜನಾ ಕಾರ್ಯಕ್ರಮ ನಡೆಯಿತು.

ಈಶ್ವರ್ ಭಟ್ ಬಳಂಜ, ರಾಘವೇಂದ್ರ ಭಟ್ ಬಳಂಜ, ಸುರೇಶ್ ಭಟ್ ಬಳಂಜ ಿವರು ವೈದಿಕ ವಿಧಿ ವಿಧಾನವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಅನುವಂಶೀಯ ಆಡಳಿತ ಮೊಕ್ತೇಸರ ಪಿ.ಶೀತಲ್ ಪಡಿವಾಳ್, ಅಳದಂಗಡಿ ಸಿ.ಎ. ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ನಿರ್ದೇಶಕ ಗುರುಪ್ರಸಾದ್ ಹೆಗ್ಡೆ, ವಿಶ್ವನಾಥ ಹೊಳ್ಳ ಹಾಗೂ ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya
error: Content is protected !!