26.7 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

ಶಿರ್ಲಾಲು: ಅಯೋಧ್ಯೆ ಶ್ರೀ ರಾಮ ಮಂದಿರ, ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ, ರಾಮ ತಾರಕ ಮಂತ್ರ ನಡೆಯಿತು.

ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ. ಪಾರೆಂಕಿ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರ. ಕಾರ್ಯದರ್ಶಿ ರವಿರಾಜ್ ಗೌಡ, ಕ್ಷೇತ್ರದ ಪ್ರಧಾನ ಅರ್ಚಕರು, ಶಿರ್ಲಾಲು ಗ್ರಾ.ಪಂ. ಉಪಾಧ್ಯಕ್ಷ ಸೋಮನಾಥ, ಉದ್ಯಮಿ ಬಾಲಕೃಷ್ಣ ಬಂಗೇರ ಶಿರ್ಲಾಲು, ಭಜಕರು, ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!