September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

ತೆಂಕಕಾರಂದೂರು: ಅಯೋಧ್ಯಾ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ “ಶ್ರೀ ರಾಮನಾಮ ತಾರಕ ಮಂತ್ರ ಹೋಮ” ಜಪ ಕಾರ್ಯಕ್ರಮವು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯ, ಪ್ರಮುಖರಾದ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ಸಂತೋಷ್ ಕುಮಾರ್ ಕಾಪಿನಡ್ಕ, ಭಜನಾ ತಂಡದ ಮುಖ್ಯಸ್ಥ ನಾರಾಯಣ ಕರಂಬಾರು, ನೂರಾರು ಭಕ್ತರು, ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕಾರ್ಫ್ ಡೇ, ಕಾರ್ಗಿಲ್ ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಭಾರೀ ಗಾಳಿ ಮಳೆ: ನಡ ಮಂಜೊಟ್ಟಿ ಬಳಿ ಟಿಪ್ಪರ್ ಮೇಲೆ ಮರ ಬಿದ್ದು ಹಾನಿ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!