September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಪ್ರಯುಕ್ತ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸೋಮವಾರ ಶ್ರೀರಾಮ ತಾರಕ ಮಂತ್ರ ಹೋಮ, ವಿಶೇಷ ಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು.

ಆಡಳಿತ ಸಮಿತಿ ಕಾರ್ಯದರ್ಶಿ ಜಯಂತ ಕೋಟ್ಯಾನ್, ಸಮಿತಿ ಸದಸ್ಯರಾದ ರತ್ನಾಕರ ಬುಣ್ಣಾನ್, ವಿಜಯ ಆರಿಗ, ಅಣ್ಣಪ್ಪ ಹೆಗ್ಡೆ, ಸುರೇಂದ್ರ ಸಾಲ್ಯಾನ್, ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಭಟ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಪದ್ಮಶ್ರೀ ಜೈನ್, ಬಾಲಕೃಷ್ಣ ಬಂಗೇರ, ಸದಸ್ಯ ಅಶೋಕ್ ಪೂಜಾರಿ, ರವೀಂದ್ರ ಹೆಗ್ಡೆ ಉಚ್ಚೂರು, ಯಶೋಧರ ಬಂಗೇರ ಮತ್ತು ಗ್ರಾಮಸ್ಥರು ಇದ್ದರು.

Related posts

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya

ಉಜಿರೆ ಪ್ರಾಥಮಿಕ ಸಹಕಾರಿ ಸಂಘದ ಚುನಾವಣೆ: ಬಿಜೆಪಿ 7 – ಕಾಂಗ್ರೆಸ್ 5, ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!