ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

ತೆಂಕಕಾರಂದೂರು:ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯ ಸುಸಂದರ್ಭದಲ್ಲಿ ತೆಂಖಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ ನಡೆಯಿತು.

ಈ ಸಂದರ್ಭದಲ್ಲಿ ವಿಶೇಷವಾಗಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ ನೋಡಿ ಭಕ್ತರು ಭಕ್ತಿ ಸಾಗರದಲ್ಲಿ ತೇಲಿದರು.

Related posts

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya
error: Content is protected !!