March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

ಬಳಂಜ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಉದ್ಘಾಟನೆ ದಿನ ಗಣನೆ ಶುರುವಾಗಿದ್ದು ಇದರೊಂದಿಗೆ ಅದೆಷ್ಟೋ ವರ್ಷಗಳ ಕನಸು ನನಸಾಗುವ ಕಾಲ ಬಂದೊದಗಿದೆ, ರಾಮ ಮಂದಿರದ ಉದ್ಘಾಟನೆಗೆ ಕೇವಲ ಅಯೋಧ್ಯೆ ಮಾತ್ರವಲ್ಲದೆ ಇಡೀ ದೇಶ, ವಿದೇಶಗಳಲ್ಲೂ ಸಂಭ್ರಮ ಮನೆಮಾಡಿದೆ.

ಬಳಂಜದ ದೊಡ್ಡ ಮಂಟಪದಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಪೋಟೋ ಇಟ್ಟು ಶೃಂಗಾರ ಮಾಡಲಾಗಿದೆ.

ವೀರಕೇಸರಿ ಹಿಂದೂಪುರ ಬಳಂಜ ಸಂಘಟನೆಯು ಅಲಂಕಾರ ಮಾಡಿದ್ದು ಹೆಚ್ಚಿನ ಸಂಘ ಸಂಸ್ಥೆ,ಮನೆಗಳಲ್ಲಿ ಶ್ರೀರಾಮನ ಪೋಟೋವಿರುವ ಪತಾಕೆ, ಕೇಸರಿ ಪತಾಕೆ ರಾರಾಜಿಸುತ್ತಿದೆ.

Related posts

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya
error: Content is protected !!