ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

ಉಜಿರೆ: ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಪ್ರಾಣಪ್ರತಿಷ್ಠೆ ಹಾಗೂ ಶ್ರೀರಾಮ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಶ್ರೀ ವನದುರ್ಗಾ,ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ನಡೆಯಿತು.

ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ವಿವಿಧ ದಾನದಿ ಕಾರ್ಯಕ್ರಮ, ಭಜನೆ ಸಂಕೀರ್ಣತೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇದರ ಮಾಲಕರಾದ ಮೋಹನ್ ಕುಮಾರ್ ರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು.

ಶತಮಾನಗಳ ಕನಸು ಸಾಕಾರಗೊಂಡಿದೆ: ಮೋಹನ್ ಕುಮಾರ್
ರಾಮನೆಂದರೆ ಧರ್ಮದ ಸಾಕಾರ ಮೂರ್ತಿ, ಕಳೆದ 500 ವರ್ಷಗಳ ಇತಿಹಾಸವನ್ನು ಪುನರ್ ಸ್ಥಾಪಿಸಲು ನಮ್ಮ ಕೋಟ್ಯಾಂತರ ಪೂರ್ವಜರ ತ್ಯಾಗ, ಬಲಿದಾನ, ಪ್ರಾರ್ಥನೆಯ ಫಲವನ್ನು ನಾವು ಗೌರವಿಸುತ್ತಿದ್ದೇವೆ. ಅಯೋಧ್ಯೆಯಲ್ಲಿ ಶ್ರೀರಾಮ‌ ದೇವರ ಭವ್ಯವಾದ ಮಂದಿರ ನಿರ್ಮಾಣಗೊಂಡು ಶತಮಾನಗಳ ಕನಸು ಸಾಕಾರಗೊಂಡಿದೆ.

Related posts

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya

ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya
error: Content is protected !!