April 2, 2025
Uncategorized

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

ಬೆಳ್ತಂಗಡಿ: ಇಲ್ಲಿಯ ಮುಖ್ಯ ರಸ್ತೆ ವೈಭವ್ ಆರ್ಕೇಡ್ ನಲ್ಲಿ ಕೋಟಕ್ ಲೈಫ್ (kotak life) ಉದ್ಘಾಟನಾ ಕಾರ್ಯಕ್ರಮವು ಜ.25 ರಂದು ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯ, ವಿಧಾನ ಪರಿಷತ್ ಶಾಸಕರುಗಳಾದ ಕೆ. ಹರೀಶ್ ಕುಮಾರ್, ಕೆ. ಪ್ರತಾಪ್ ಸಿಂಹ ನಾಯಕ್, ಮಂಗಳೂರು ಕೋಟಕ್ ಲೈಫ್ ರೀಜಿನಲ್ ಹೆಡ್ ಅಬ್ದುಲ್ ಗಫೂರ್, ಮಂಗಳೂರು ಕೋಟಕ್ ಲೈಫ್ ಏರಿಯಾ ಹೆಡ್ ಮೈಕಲ್ ಡಿ ಸೋಜ, ಬೆಳ್ತಂಗಡಿ ವೈಭವ್ ಆರ್ಕೇಡ್ ನ ಮಾಲಕ ಸೀತಾರಾಮ ಶೆಟ್ಟಿ, ಕೊಕ್ಕಡ ಉದ್ಯಮಿ ರಾಮಣ್ಣ ಗೌಡ ಕೆಚೋಡಿ, ಮಂಗಳೂರು ಕೋಟಕ್ ಲೈಫ್ ಚೀಫ್ ಏಜೆನ್ಸಿ ಪಾಟ್ನರ್ ಡೋಲ್ಫಿ ಮೊಂತೆರೊ, ಮಂಗಳೂರು ಕೋಟಕ್ ಲೈಫ್ ಎಕ್ಸಿಕ್ಯೂಟಿವ್ ಚೀಫ್ ಏಜೆನ್ಸಿ ಪಾಟ್ನರ್ ಸತ್ಯರಂಜನ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಬೆಳ್ತಂಗಡಿ ಕೋಟಕ್ ಲೈಫ್ ಪ್ರೋವಿಜಿನಲ್ ಚೀಫ್ ಏಜೆನ್ಸಿ ಪಾಟ್ನರ್ ದಿನಕರ್ ಕೆ ತಿಳಿಸಿದ್ದಾರೆ.

Related posts

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya
error: Content is protected !!