April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

ಗೇರುಕಟ್ಟೆ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಮತ್ತು ನೂತನ ಚಂದ್ರಮಂಡಲ ರಥಕ್ಕೆ ಕಲಶಾಭಿಷೇಕ ಮಹಾಪೂಜೆ ಜ.23 ರಂದು ಜರುಗಿತು.

ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯ ಮಾರ್ಗದರ್ಶನದಲ್ಲಿ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೂತನ ಚಂದ್ರ ಮಂಡಲ ರಥ ಮತ್ತು ಪಲ್ಲಕಿ ಸಮರ್ಪಣಾ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಸಮಿತಿ ಸದಸ್ಯರು, ಭಜನಾ ಮಂಡಳಿ ಅಧ್ಯಕ್ಷರು,ಸದಸ್ಯರು, ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರು, ಸದಸ್ಯರು, ದೇವಸ್ಥಾನದ ಪ್ರಬಂಧಕರು, ಜಾತ್ರಾ ಮಹೋತ್ಸವದ ವಿವಿಧ ಸಮಿತಿ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya
error: Content is protected !!