April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರ ನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜ.22 ರಂದು ನಡೆಯಿತು.

ಬೆಳಗ್ಗೆ ಶ್ರೀ ರಾಮ ತಾರಕ ಯಜ್ಞ ನಂತರ ಶ್ರೀ ರಾಮ ದೇವರ ಪೂಜೆಯೊಂದಿಗೆ ರಾಮ‌ ಭಕ್ತರಿಂದ ಶ್ರೀ ರಾಮ ತಾರಕ‌ ಮಂತ್ರ, ಕಾರ್ಯಕ್ರಮ ವಿಕ್ಷಿಸಲು ಪರದೆಯ ವ್ಯವಸ್ಥೆ, ಕರಸೇವಕರಿಗೆ ಗೌರವಾರ್ಪಣೆ, ಧಾರ್ಮಿಕ ಉಪನ್ಯಾಸ ಶ್ರೀ ಚಂದ್ರಬಾಬು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರ ಪ್ರಮುಖ್ ದಕ್ಷಿಣ ಪ್ರಾಂತ ನಂತರ ಶ್ರೀ ರಾಮ‌ ದೇವರಿಗೆ ಜಯ ಘೋಷದೊಂದಿಗೆ ಮಹಾ ಮಂಗಳಾರತಿ ಹಾಗೂ ಸದಾಶಿವೇಶ್ವರ ದೇವರಿಗೆ ಮಹಾಮಂಗಳಾರತಿ‌ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Related posts

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!