30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

ಮಡಂತ್ಯಾರು :ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಪಾರೆಂಕಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಆಯೋಜಿಸಿದ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆಯಲ್ಲಿ ಸ್ಮಯ ಎಸ್ ಕೋಟ್ಯಾನ್ ಬಳಂಜ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ಪಡೆದಿದ್ದಾರೆ.

ಒಂದರಿಂದ ಹತ್ತು ವರ್ಷದೊಳಗಿನ ಮಕ್ಕಳಿಗೆ ಶ್ರೀರಾಮ ದೇವರ ಪೋಟೋ ಸ್ಪರ್ಧೆ ಏರ್ಪಡಿಸಲಾಗಿತ್ತು. ಜಿಲ್ಲೆಯ ನೂರಾರು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪ್ರಥಮ, ದ್ವಿತೀಯ, ತೃತೀಯ ಹಾಗೂ 5 ಸಮಾಧಾನಕರ ಬಹುಮಾನ ಘೋಷಿಸಲಾಗಿತ್ತು.

ಸ್ಪರ್ಧೆಯಲ್ಲಿ ಸ್ಮಯ ಎಸ್ ಕೋಟ್ಯಾನ್ ಬಳಂಜ ಪ್ರಥಮ ಸ್ಥಾನ ಪಡೆದರು. ಬೆಳ್ತಂಗಡಿ ದಿವ್ಯ ಸ್ಟುಡಿಯೋದ ಉಮೇಶ್ ಕುಲಾಲ್ ಪೋಟೋ ಕ್ಲಿಕ್ ಮಾಡಿರುತ್ತಾರೆ.

ಇವರು ಸುದ್ದಿ ಉದಯ ವಾರಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಮತ್ತು ಅಮೃತಾ ಎಸ್ ಕೋಟ್ಯಾನ್ ದಂಪತಿ ಸುಪುತ್ರಿ.

Related posts

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya
error: Content is protected !!