April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

ಬೆಳ್ತಂಗಡಿ : ಅಯೋಧ್ಯ ನಗರದ ಶ್ರೀರಾಮ ಪ್ರತಿಷ್ಠಾ ಕಾರ್ಯಕ್ರಮ ಪ್ರಯುಕ್ತ ಬೆಳ್ತಂಗಡಿ ರಾಮಭಕ್ತರಿಂದ ರಾಮ ನಾಮ ತಾರಕ ಮಂತ್ರ, ಹನುಮಾನ್ ಚಾಲೀಸ್ ಪಠಣ, ದೀಪೋತ್ಸವ ಸುಡು ಮದ್ದು ಪ್ರದರ್ಶನ, ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ ಗುರಿಪಲ್ಲ ಇವರಿಂದ ಕುಣಿತ ಭಜನೆ, ಅಯೋಧ್ಯ ಕರಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆ ಇವರಿಗೆ ಗೌರವಾರ್ಪಣೆ ಕಾರ್ಯಕ್ರಮವು ಜ.22ರಂದು ಬೆಳ್ತಂಗಡಿ ಸಂತೆಕಟ್ಟೆ ರಾಮನಗರ ಅಯ್ಯಪ್ಪ ದೇವಸ್ಥಾನ ವಠಾರದಲ್ಲಿ ಜರಗಿತ್ತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಪಟ್ಟ ಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಯನಂದ ಗೌಡ, ಭಾರತೀಯ ಮಜೂರ್ ಸಂಘ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ಪ್ರಕಾಶ್ ಆಚಾರ್ಯ, ಸ್ವಸ್ತಿಕ್ ಸಂಕೇತ ಮುಂತಾದವರು ಉಪಸ್ಥಿತರಿದ್ದರು.

Related posts

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!