April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಅಯೋಧ್ಯಾ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಪ್ರಯುಕ್ತ ಸೋಮಂತಡ್ಕ ಕರಾಡ ಭವನದಲ್ಲಿ ಜರಗಿದ ರಾಮನಾಮ ಸಂಕೀರ್ತನೆ ಕಾರ್ಯಕ್ರಮವು ಜ.22 ರಂದು ಜರುಗಿತು.

ಈ ಸಂದರ್ಭದಲ್ಲಿ 1992ರಲ್ಲಿ ಜರುಗಿದ ಕರಸೇವೆಯಲ್ಲಿ ಭಾಗವಹಿಸಿದ ಸುರೇಶ್ ಭಟ್ ಕೊಲ್ಯ ಇವರನ್ನು ಹಿರಿಯ ವ್ಯೆದ್ಯಾಧಿಕಾರಿಗಳಾದ ಬಾಲಕೃಷ್ಣ ಭಟ್ ಮತ್ತು ಸಂಘದ ಸರ್ವಸದಸ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.

Related posts

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya
error: Content is protected !!