September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಬಂದಾರು ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಇಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಜ.23 ರಂದು ಶಾಸಕ ಹರೀಶ್ ಪೂಂಜ ಭೇಟಿ ನೀಡಿ ದೈವಗಳ ಗಂಧ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ದೇವಸ್ಯ ಗುತ್ತು ರಾಮಣ್ಣ ಗೌಡ, ಅಂತರ ಬಾರಿಕೆ ಮನೋಹರ್ ಗೌಡ ಮತ್ತು ಸಮಿತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ: ಬೋಳದಬೈಲು ಅಂಗನವಾಡಿ ಕಾರ್ಯಕರ್ತೆ ಸಂಗೀತಾ ನಿಧನ

Suddi Udaya

ಜೂನ್ 30 ರಂದು ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya
error: Content is protected !!