24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯವು ಜ.23 ರಂದು ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಡಿ ಹರ್ಷೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಊರ ಶ್ರಾವಕರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

Related posts

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya
error: Content is protected !!