September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

ವೇಣೂರು: ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಅನನ್ಯ ಫಾರ್ಮ್ ಫುಡ್ ಪಾಂಡವರಕಲ್ಲು ಇವರು ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವೇಣೂರು ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ಸೇವಾ ರೂಪದಲ್ಲಿ 750 ಕೆ.ಜಿ ನವಧ್ಯಾನ ಹಿಂಡಿ ಹಾಗೂ 500 ಕೆ.ಜಿ ನಿಸರ್ಗ ಮೇವು ವನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗೋವಿಂದ ಭಟ್ , ಮಹಾಲಿಂಗ ಶರ್ಮ ಸಜಂಕಬೆಟ್ಟು, ಹಾಗೂ ಗೋಶಾಲಾ ನಿರ್ವಾಹಕಿ ಶ್ರೀಮತಿ ಗೀತಾ ಉಪಸ್ಥಿತರಿದ್ದರು.

Related posts

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

Suddi Udaya

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya
error: Content is protected !!