ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ by Suddi UdayaJanuary 24, 2024January 24, 2024 Share0 ಚಾರ್ಮಾಡಿ: ಚಿಕ್ಕಮಗಳೂರು ಮತ್ತು ಮಂಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ರಸ್ತೆಗೆ ಮರ ಅಡ್ಡಲಾಗಿ ಬಿದ್ದು ಒಂದು ಗಂಟೆಕ್ಕಿಂತ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿತ್ತು. Share this:PostPrintEmailTweetWhatsApp