April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

ಉಜಿರೆ: ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಯು ಭಾರತಿದಾಸ್ ಯುನಿವರ್ಸಿಟಿ ತಮಿಳುನಾಡಿನ ತಿರುಚಿರಪಲ್ಲಿಯಲ್ಲಿ ಜ. 26 ರಿಂದ ಜ. 29ರ ವರೆಗೆ ನಡೆಯಲಿದೆ.
ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಾದ ಶೇಕ್ ಮಹಮ್ಮದ್ ಇರ್ಫಾನ್, ಸುಪ್ರೀತ್ ಜೈನ್, ರಾಹುಲ್ ಜೈನ್ ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.

Related posts

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!