38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕೂಳೂರು ನಿವಾಸಿ, ಮಕ್ಕಳಿಲ್ಲದ ವಿಧವೆ ಒಂಟಿ ಮಹಿಳೆ, ಎರಡೂ ಮೊಣಕಾಲು ನೋವಿನಿಂದ ಅನೇಕ ತಿಂಗಳುಗಳಿಂದ ಕೆಲಸಕ್ಕೆ ಹೋಗದೆ ಸಮಸ್ಯೆ ಎದುರಿಸುತ್ತಿರುವ ಲೀಲಮ್ಮ (63) ಅವರ ಸಂಕಷ್ಟ ಮನಗಂಡು ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆ ಅವರು ಆಹಾರದ ಕಿಟ್ ನೀಡುವ ಮೂಲಕ ಸಾಂತ್ವಾನ ಹೇಳಿದರು.
ಅವರ ಜೊತೆ ಕೆಎಸ್‌ಆರ್‌ಟಿಸಿ ನಿವೃತ್ತ ಚಾಲಕ ಉಮೇಶ್ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಸದಸ್ಯ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಅವರ ಮನೆಯಲ್ಲಿ ಈ ಕಾರ್ಯಕ್ರಮ ಸಂಯೋಜಿಸಿದರು.

Related posts

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Suddi Udaya

ತ್ರೋಬಾಲ್ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya
error: Content is protected !!