25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

ಧರ್ಮಸ್ಥಳ: ಅಮರ್ಥ್ಯ ಬೇಕರಿ, ಉಜಿರೆ ಇದರ ಎರಡನೇ ಸಹಸಂಸ್ಥೆಯಾದ “ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ” ಯು ಕಲ್ಲೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಕೀರ್ಣದಲ್ಲಿ ಜ.೨೫ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ಶುಭ ಸಮಾರಂಭಗಳಿಗೆ ಬೇಕಾದ ಸಿಹಿತಿಂಡಿಗಳು, ಡ್ರೈಫ್ರೂಟ್ಸ್, ಎಲ್ಲಾ ಕಂಪೆನಿಯ ಚಾಕಲೇಟ್‌ಗಳು, ಚಾಕಲೇಟ್ ಗಿಫ್ಟ್ ಪ್ಯಾಕ್, ವೆಡ್ಡಿಂಗ್ ಗಿಫ್ಟ್‌ಗಳು, ಡ್ರೈಫ್ರೂಟ್ಸ್ ಕೊಂಬೊ ಪ್ಯಾಕ್‌ಗಳು ಮತ್ತು ಇತರ ಶುಭ ಕಾರ್ಯಗಳಾದ ಸೀಮಂತ, ಮದುವೆ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಬೇಕಾದ ರೀತಿಯಲ್ಲಿ ಸಿಹಿತಿಂಡಿಗಳನ್ನು ವಿತರಣೆ ಮಾಡಲಾಗುವುದು ಎಂದು ಸಂಸ್ಥೆಯ ಮಾಲಕ ಮಧುಕರ ರೆಂಜಾಳ ತಿಳಿಸಿದ್ದಾರೆ.

Related posts

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya
error: Content is protected !!