25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.27-28: ಹಳೇಪೇಟೆ ಮದರಸ: ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ

ಉಜಿರೆ: ಮುಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ ಉಜಿರೆ, ಅಲ್-ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಹಳೇಪೇಟೆ ಮದರಸ ಕಟ್ಟಡ ನವೀಕರಣ ಪ್ರಯುಕ್ತ ಬೃಹತ್ ವಾರ್ಷಿಕ ದ್ಸಿಕ್ರ್ ಹಲ್ಕಾ ಮಜ್ಲಿಸ್ ಬುರ್ದಾ ಮಜ್ಲಿಸ್ ಹಾಗೂ ಧಾರ್ಮಿಕ ಪ್ರವಚನ ಕಾರ್ಯಕ್ರಮವು ಜ.27 ಮತ್ತು ಜ.28ರಂದು ಅಸ್ಸಯ್ಯಿದ್ ಇಸ್ಮಾಯಿಲ್ ಅಲ್‌ಹಾದಿ ಮದನಿ ತಂಙಳ್, ಉಜಿರೆ ಇವರ ನೇತೃತ್ವದಲ್ಲಿ ಹಳೇಪೇಟೆ ಮುಹಿಯ್ಯುದ್ದೀನ್ ಜುಮಾಮಸ್ಜಿದ್‌ನಲ್ಲಿ ನಡೆಯಲಿದೆ.

ಜ.27ರಂದು ಅಸ್ಸಯ್ಯಿದ್ ಮುಹಮ್ಮದ್ ಸುಹೈಲ್ ಅಸ್ಸಖಾಫ್ ತಂಙಳ್ ಮಡಕ್ಕರ ವಾರ್ಷಿಕ ದಿಕ್ರ್ ಹಲ್ಕಾ ಮಜ್ಲಿಸ್ ನೆರವೇರಿಸಲಿದ್ದಾರೆ. ಜಾಫರ್ ಸಅದಿ ಮತ್ತು ಸಂಗಡಿಗರು ಪಳ್ಳತ್ತೂರು ಬುರ್ದಾ ಮಜ್ಲಿಸ್ ನೆರವೇರಿಸಲಿದ್ದಾರೆ.
ಜ.28ರಂದು ತಮಿಳುನಾಡು ನೀಲಗಿರಿ ಪಾಡಾಂದರ ಮರ್ಕಝ್ ದೇವರ್ಶೋಲ ಅಬ್ದುಸ್ಸಲಾಂ ಮುಸ್ಲಿಯರ್ ಧಾರ್ಮಿಕ ಪ್ರವಚನ ನೀಡಲಿದ್ದಾರೆ.

Related posts

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಸುಲ್ಯೋಡಿ ಶಾಲೆಯಲ್ಲಿ ಶ್ರಮದಾನ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya
error: Content is protected !!