April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ (ರಿ.) ಕೊಕ್ಕಡದಲ್ಲಿ ಕ್ಷೇತ್ರದ ತಂತ್ರಿಗಳಾದ ಕೆ.ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜ.27 ಮತ್ತು ಜ.30 ರಂದು ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವವು ನಡೆಯಲಿದೆ.

ಜ.26ರಂದು ಸಂಜೆ 7 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಪ್ರಸಾದ ಶುದ್ಧಿ, ರಾಕ್ಷೋಘ್ನ ವಾಸ್ತು ಹೋಮ, ಜಲಧಿವಾಸ, ವಾಸ್ತು ಬಲಿ, ಬಿಂಬ ಪ್ರಸಾದ, ಪಾಣಿಗ್ರಹ, ಅನ್ನಸಂತರ್ಪಣೆ, ಜ.27ರಂದು ಬೆಳಿಗ್ಗೆ ಗಂಟೆ 7ರಿಂದ ಗಣಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಚಿತ್ರಕೂಟ ಪ್ರತಿಷ್ಠೆ, ನಾಗಪ್ರತಿಷ್ಠೆ, ಚೋರ ಶಾಂತಿ ಹೋಮ, ಜಲಾಭಿಷೇಕ, ಕ್ಷೀರಾಭಿಷೇಕ, ಬಿಂಬ ಅಭಿಷೇಕ, ಆಶ್ಲೇಷ ಬಲಿ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಹಾಗೂ ಜ.30 ರಂದು ಬೆಳಿಗ್ಗೆ 10.00 ಗಂಟೆಗೆ ದೈವಗಳಿಗೆ ತಂಬಿಲ ಸೇವೆ, ಸಂಜೆ ಗಂಟೆ 6.00ರಿಂದ ಶ್ರೀ ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ಕೋಟೆ ಚಾಮುಂಡಿ ಮತ್ತು ಗುಳಿಗ ದೈವಗಳ ನೇಮೋತ್ಸವವು ನಡೆಯಲಿದೆ.

Related posts

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya
error: Content is protected !!