24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

ಬೆಳ್ತಂಗಡಿ: ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆಯ ಸಂಭ್ರಮವನ್ನು ಶ್ರೀ ದುರ್ಗಾ ಭಜನಾ ಮಂದಿರ ಕನ್ನಾಜೆ ಲಾಯಿಲದಲ್ಲಿ ಅತ್ಯಂತ ಸಂಭ್ರಮದಲ್ಲಿ ಆಚರಿಸಿದರು.

ಈ ಸಂದರ್ಭದಲ್ಲಿ ಯುವ ಪ್ರತಿಭೆ ಸುರಕ್ಷಾ ಆಚಾರ್ಯ ಇವರ ಕೈಚಳಕದಲ್ಲಿ ಮೂಡಿಬಂದ ರಾಮ ಮಂದಿರ ದೀಪಾಲಂಕೃತಗೊಂಡು ಅತ್ಯಂತ ಸುಂದರವಾಗಿ ಮೂಡಿಬಂದಿತ್ತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಭಜನಾ ಮಂದಿರದ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬಳಂಜ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya
error: Content is protected !!